DAKSHINA KANNADA
HOME
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ
ಪುತ್ತೂರು:ಕುಲಾಲ ಸಂಘ ಬೆಂಗಳೂರು (ರಿ.) ಇದರ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎ ನಿವೇಶನ ಮಂಜೂರ ಮಾಡುವಂತೆ ಶಾಸಕ ಅಶೋಕ್ ರೈ ಅವರು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್ ಹ್ಯಾರಿಸ್ ರವರಿಗೆ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕುಂಬಾರಿಕೆ ಕುಲಕಸುಬು ಮಾಡಿಕೊಂಡಿರುವ ಕುಂಬಾರ ಸಮುದಾಯವು ಕುಲಾಲ/ಮೂಲ್ಯ/ಹಾಂಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದು ಈ ಸಮುದಾಯವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜವಾಗಿರುತ್ತದೆ. ಕುಂಬಾರಿಕೆ ವೃತ್ತಿಗೆ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ಉದ್ಯೋಗಕ್ಕಾಗಿ ಸದರಿ […]