HOME
STATE
ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು. ಉಭಯ ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳಿಂದ ಕೆಂಪು ಕಲ್ಲು ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಪರವಾನಿಗೆ ಹೊಂದಿರುವವರು ಗಣಿಕಾರಿಕೆ ನಡೆಸುತ್ತಿದ್ದರೂ ಈ ಹಿಂದೆ ಇದ್ದ ರೋಯಲ್ಟಿ ಟ್ಯಾಕ್ಸನ್ನು 256 ₹ ಗೆ ಏರಿಕೆ ಮಾಡಲಾಗಿದೆ. ಕೆಂಪು ಕಲ್ಲು ಗಣಿಗಾರಿಕೆಗೆ […]