ದಾಖಲೆ ಏರಿಕೆ ಕಂಡಿದ್ದ ಚಿನ್ನದ ದರ ಇಂದು ದಿಢೀರ್ ಕುಸಿತ…! ಕಾರಣವೇನು?
ನವದೆಹಲಿ: ಕಳೆದ ಕೆಲ ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರಗಳು ಶುಕ್ರವಾರ ದಿಢೀರ್ ಕುಸಿತ ಕಂಡಿವೆ. ಮಲ್ಟಿ ಕಮೋಡಿಟಿ ಎಕ್ಸ್ ಚೆಂಜ್ (MCX)ನಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಶೇ.15 ರಷ್ಟು ಕುಸಿತ ಕಂಡಿದೆ. ಚಿನ್ನದ ಬೆಲೆ ಶೇ.6.5 ರಷ್ಟು ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ರೂ. 12,000 ಕಡಿಮೆಯಾಗಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ. 1,93,096 ಆಗಿತ್ತು. MCX ನಲ್ಲಿ ಚಿನ್ನದ ದರ ಈಗ […]










