ಮಾಜಿ ಡಾನ್ ಮುತ್ತಪ್ಪ ರೈ ಮಗನ ಮೇಲೆ ಗುಂಡಿನ ದಾಳಿ
ಮಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ನಿನ್ನೆ ರಾತ್ರಿ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ […]