ಮಡಂತ್ಯಾರಿನಲ್ಲಿ ಬಾಲ್ಯವಿವಾಹಕ್ಕೆ ತಡೆ
ಬೆಳ್ತಂಗಡಿ: ಇಲ್ಲಿನ ಮಡಂತ್ಯಾರಿನಲ್ಲಿ ಬಾಲ್ಯವಿವಾಹ ನಡೆಯುವ ಸಂದರ್ಭದಲ್ಲಿ ಮಂಗಳೂರು ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ನೇತೃತ್ವದಲ್ಲಿ ತಡೆಗಟ್ಟಿದ ಘಟನೆ ಫೆ.8 ರಂದು ನಡೆಯಿತು. ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿ ಅಸ್ಮಾ ಮತ್ತು ಆಶ್ರಫ್ ದಂಪತಿಗಳ ಪುತ್ರಿಯ ಮದುವೆ ಹಮ್ಮಿಕೊಂಡಿದ್ದರು. ಅದರಂತೆ ಮಸೀದಿಯಲ್ಲಿ ಮದುವೆ ನಡೆಸಲು ತಯಾರಿ ನಡೆದಿದೆ. ಮದುವೆಯಾಗುವ ಹುಡುಗಿಗೆ 18 ವರ್ಷ ಪೂರ್ಣ ಅಗದಿರುವ ಬಗ್ಗೆ ಮಂಗಳೂರು ಮಕ್ಕಳ ರಕ್ಷಣಾ ಇಲಾಖೆಗೆ ಮಾಹಿತಿ ತಿಳಿಯಿತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಕಳಿಯ ಗ್ರಾಮ ಪಂಚಾಯತ್ […]











