Tag: ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ಪ್ರಸಕ್ತ ಸಾಲಿನ ಅರ್ಜಿ ಆಹ್ವಾನ

LATEST NEWS

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ಪ್ರಸಕ್ತ ಸಾಲಿನ ಅರ್ಜಿ ಆಹ್ವಾನ

ಮಂಗಳೂರು, ಜೂನ್ 01 : 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಈಗಾಗಲೇ ಆರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ (KSRTC) ನಿಗಮದ ವಿದ್ಯಾರ್ಥಿ ಬಸ್ ಪಾಸುಗಳನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದಂತೆ ಕಳೆದ ವರ್ಷದ ಮಾದರಿಯಲ್ಲೇ ಈ ಬಾರಿಯೂ ಸಂಪೂರ್ಣ ಗಣಕೀಕೃತ (Computerized) ವ್ಯವಸ್ಥೆಯ ಮೂಲಕವೇ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ಮಾರ್ಗಸೂಚಿಗಳು: ಉಚಿತ […]