Tag: ಕೇಂದ್ರದ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಪರ ಬಿಜೆಪಿ ಬೃಹತ್ ಕಾಲ್ನಡಿಗೆ ಜಾಥಾ – ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಗ್ರಹ

DAKSHINA KANNADA HOME

*ಕೇಂದ್ರದ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಪರ ಬಿಜೆಪಿ ಬೃಹತ್ ಕಾಲ್ನಡಿಗೆ ಜಾಥಾ – ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಗ್ರಹ*

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಬಿ ಜಿ ರಾಮ್ ಜಿ’ (VB-G RAM-G) ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಜಿಲ್ಲಾ ಕಚೇರಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಭ್ರಷ್ಟಾಚಾರಕ್ಕೆ ಇಲ್ಲಿ ಆಸ್ಪದವಿಲ್ಲ – ಸತೀಶ್ ಕುಂಪಲ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, “ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಕೇಂದ್ರದಿಂದ ಕಳುಹಿಸಿದ […]