Tag: ಕ್ರಿಸಮ್ ಬಲಿಪೂಜೆ

COMMUNITY NEWS DAKSHINA KANNADA HOME

ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಬಿಷಪ್‌ರಿಂದ ‘ಕ್ರಿಸಮ್ ಬಲಿಪೂಜೆ’

ಮಂಗಳೂರು: ಮುಂಬರುವ ಪವಿತ್ರ ವಾರದ ಆಚರಣೆಗಳಿಗೆ ಮುನ್ನುಡಿಯಾಗಿ ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ‘ಕ್ರಿಸಮ್ ಬಲಿಪೂಜೆ’(ತೈಲ ಪವಿತ್ರಿಕರಿಸುವ ಪೂಜೆ) ಗುರುವಾರ ಸಂಜೆ ನಗರದ ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಭಕ್ತಿಪೂರ್ವಕವಾಗಿ ನೆರವೇರಿತು.ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಈ ಪ್ರಧಾನ ಧಾರ್ಮಿಕ ವಿಧಿಯಲ್ಲಿ, ಮುಂಬರುವ ವರ್ಷದಲ್ಲಿ ಧರ್ಮಕ್ಷೇತ್ರದಾದ್ಯಂತ ಎಲ್ಲಾ ಚರ್ಚ್‌ಗಳಲ್ಲಿ ವಿವಿಧ ಸಂಸ್ಕಾರಗಳನ್ನು ನೀಡಲು ಬಳಸುವ ಪವಿತ್ರ ತೈಲಗಳನ್ನು ಧರ್ಮಾಧ್ಯಕ್ಷರು ಆಶೀರ್ವದಿಸಿದರು. ಇದೇ ವೇಳೆ ಧರ್ಮಕ್ಷೇತ್ರದ ಎಲ್ಲಾ […]