Tag: *ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇನಾಯತ್ ಅಲಿ ನೇತೃತ್ವದಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ*

DAKSHINA KANNADA

*ಅರ್ಕುಳದಲ್ಲಿ ಇನಾಯತ್ ಅಲಿ ನೇತೃತ್ವದ ಬೃಹತ್ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ*

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅರ್ಕುಳ ವಳಚ್ಚಿಲ್‌ನ ಯಶಸ್ವಿ ಹಾಲ್‌ನಲ್ಲಿ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ‘ಜನಸ್ಪಂದನಾ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ಸಾವಿರಾರು ಜನರು ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, “ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವುದು ಮತ್ತು ಅವರ ಆರೋಗ್ಯದ […]