Tag: ಜನರ ಸೇವೆಗಾಗಿ ಅಧಿಕಾರದ ಬಳಕೆ ಅಭಿನಂದನೆ ಸ್ವೀಕರಿಸಿ ನೂತನ ವಿ.ಪ. ಸದಸ್ಯ ಪಿ.ವಿ. ಮೋಹನ್

LATEST NEWS

ಜನರ ಸೇವೆಗಾಗಿ ಅಧಿಕಾರದ ಬಳಕೆ ಅಭಿನಂದನೆ ಸ್ವೀಕರಿಸಿ ನೂತನ ವಿ.ಪ. ಸದಸ್ಯ ಪಿ.ವಿ. ಮೋಹನ್

ಮಂಗಳೂರು,: ಜನಸೇವೆಗೆ ಅಧಿಕಾರ ಅತ್ಯಗತ್ಯ. ನನಗೆ ದೊರೆತಿರುವ ಈ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಮತ್ತು ಅವರ ಕೆಲಸಗಳಿಗಾಗಿ ಬಳಸುತ್ತೇನೆಯೇ ಹೊರತು ವೈಯಕ್ತಿಕ ಹಿತಾಸಕ್ತಿಗಲ್ಲ” ಎಂದು ನೂತನ ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜಕೀಯ ಆದರ್ಶಗಳ ಹಾದಿ: “ನಾನು ಆಸ್ಕರ್ ಫರ್ನಾಂಡಿಸ್, ಜನಾರ್ದನ ಪೂಜಾರಿ ಮತ್ತು ವೀರಪ್ಪ ಮೊಯ್ಲಿ ಅವರಂತಹ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ರಾಜಕೀಯ ಆದರ್ಶಗಳನ್ನು ಪಾಲಿಸುತ್ತಾ […]