Tag: ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

DAKSHINA KANNADA

*ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*

ಮಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್‌ ರಿಜಿಸ್ಟ್ರಾ‌ರ್ ವಿರಾಜಪೇಟೆ ಕೊಡಗು ಜಂಟಿ ಆಶ್ರಯದಲ್ಲಿ ಜನವರಿ 18ರಂದು ಯುವಶಕ್ತಿಯ ಸಕಾರ ಮೂರ್ತಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಪ್ರಯುಕ್ತ ನಡೆದ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಹಾಸನದ ಡಾ. ಬಿ.ಆರ್ ಅಂಬೇಡ್ಕ‌ರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ […]