Tag: *ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ*

DAKSHINA KANNADA HOME LATEST NEWS

*ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ*

ಮಂಗಳೂರು: ನ.14 : ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ […]