HOME
STATE
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಸನ್ಯಾನ್ಯ ಶ್ರೀ ಡಿ.ಕೆ.ಶಿವಕುಮಾರ್* ಅವರಿಗೆ ಸಲ್ಲಿಸಲಾಯಿತು.
ಬೆಂಗಳೂರು ಜೂನ್ 19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು *ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ* ಎಐಸಿಸಿ ಪ್ರಧಾನ ಕಾರ್ಯದರ್ಶಿ *ಶ್ರೀ ಸೈಯದ್ ನಾಸೀರ್ ಹುಸೇನ್* ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ *ಶ್ರೀ ಮಂಜುನಾಥ ಭಂಡಾರಿ* ರವರ ನೇತೃತ್ವದ ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನ ಭೇಟಿ ಮಾಡಿ ವರದಿಯನ್ನು ತಯಾರಿಸಿ […]