DAKSHINA KANNADA
HOME
ದೀಪಾವಳಿ ಸಂಭ್ರಮದಲ್ಲಿ ಜನಮನ ಗೆದ್ದ ‘ಅಶೋಕ ಜನಮನ’ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದ ‘ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ದೀಪಾವಳಿ ಸಂಭ್ರಮದ ಅಂಗವಾಗಿ ಅಕ್ಟೋಬರ್ 20ರಂದು ಸೋಮವಾರ ನಡೆದ ‘ಅಶೋಕ ಜನಮನ’ ವಸ್ತ್ರ ವಿತರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು .ಅಶೋಕ್ ರೈಯವರು ಮಾಡುವ ಕೆಲಸ ಎಲ್ಲರಿಗೂ ಮಾದರಿ : “ಅನ್ನಭಾಗ್ಯ ಯೋಜನೆ ಮಾಡಿದ್ದು ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ. ದುಡ್ಡಿಲ್ಲ ಎನ್ನುತ್ತಿದ್ದರೂ ಸರ್ಕಾರ ಅಭಿವೃದ್ಧಿ ಕಾಮಗಾರಿ ನಿಲ್ಲಿಸಿಲ್ಲ. ಅಶೋಕ್ ರೈಯವರ ಕಾರ್ಯನಿಷ್ಠೆ, […]


