DAKSHINA KANNADA
HOME
*ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು – ಡಿ.ಕೆ.ಶಿ. ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.*
ಮಂಗಳೂರು : ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ […]