Tag: ದೈವಸ್ಥಾನ ಗಳಿಗೆ ಮಾತ್ರ ಅನ್ವಯವಾಗುತ್ತಿದ್ದು ಕಾಂಗ್ರೆಸ್ಸಿಗರು ದೇವರಿಗಿಂತ ದೊಡ್ಡವರಾ? ಶಾಸಕ ವೇದವ್ಯಾಸ ಕಾಮತ್

DAKSHINA KANNADA HOME

*ಮಂಗಳೂರು ಪಾಲಿಕೆಯ ಫ್ಲೆಕ್ಸ್ ನಿಯಮಗಳು ಕೇವಲ ದೇವಸ್ಥಾನ, ದೈವಸ್ಥಾನ ಗಳಿಗೆ ಮಾತ್ರ ಅನ್ವಯವಾಗುತ್ತಿದ್ದು ಕಾಂಗ್ರೆಸ್ಸಿಗರು ದೇವರಿಗಿಂತ ದೊಡ್ಡವರಾ? ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್, ಸೇರಿದಂತೆ ಬಹುತೇಕ ಭಾಗದಲ್ಲಿ ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವುಗೊಳಿಸಿದ್ದು ಕಾಂಗ್ರೆಸ್ ನಾಯಕರು ಸೂಚಿಸಿರುವ ಕಡೆಗಳಲ್ಲಿ ಮಾತ್ರ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕೆಲವರಿಗೆ ಮಾತ್ರ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತೆರವುಗೊಳಿಸಲೇಬೇಕಾದ ಅನಿವಾರ್ಯತೆಯಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ಇಂತಹ ತಾರತಮ್ಯ? ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದವಿರಲಿಲ್ಲ. ಇದೀಗ […]