Tag: ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ

LATEST NEWS

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ

ಮಂಗಳೂರು: ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ನಗರದ ಬಂದರ್ ಅನ್ಸಾರಿ ರಸ್ತೆಯಲ್ಲಿರುವ ಝೀನತ್ ಬಕ್ಷ್ ಯತೀಂ ಖಾನಾ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು. ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಅಧ್ಯಕ್ಷ ಡಾ.ಹಾಜಿ ಯೆನೆಪೊಯ ಅಬ್ದುಲ್ಲಾ ಕುಂಞಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಕೋಶಾಧಿಕಾರಿ, ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ, ಸೈಯದ್ ಸ್ವಾದಿಕ್ ಅಲಿ […]