Tag: ನನಗೂ‌ ಡಿಕೆಶಿಗೂ ಯಾವುದೇ ವ್ಯವಹಾರಿಕ ಸಂಬಂಧವಿಲ್ಲ ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ

HOME LATEST NEWS STATE

ನನಗೂ‌ ಡಿಕೆಶಿಗೂ ಯಾವುದೇ ವ್ಯವಹಾರಿಕ ಸಂಬಂಧವಿಲ್ಲ ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ

ಮಂಗಳೂರು, ಧರ್ಮಸ್ಥಳ ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿದೆ ಎಂಬ ಆರೋಪವನ್ನು ವಿಜಯೇಂದ್ರ ಇದೇ ವೇಳೆ ತಳ್ಳಿಹಾಕಿದರು. ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿಂದ ಮಂಗಳೂರಿಗೆ ಆಗಮಿಸಿ ಧರ್ಮಸ್ಥಳದಲ್ಲಿ ದೇವರ […]