COMMUNITY NEWS
LATEST NEWS
ನಿಡ್ಡೋಡಿ ಚರ್ಚ್ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೂಡಬಿದ್ರೆ: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಜುಲೈ 5 ರವಿವಾರದಂದು ಬೆಳಗ್ಗಿನ ಪವಿತ್ರ ಬಲಿಪೂಜೆಯ ನಂತರ, ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ಒಂಬತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ನಿರಂತರ ಶ್ರಮ ಮತ್ತು ಶಿಸ್ತಿನಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಯುವ ಪ್ರತಿಭೆಗಳು […]


