Tag: ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಸ್ಮರಣಾರ್ಥ ದತ್ತಿನಿಧಿ ವಿತರಣೆ: ಎಜು

LATEST NEWS

ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಸ್ಮರಣಾರ್ಥ ದತ್ತಿನಿಧಿ ವಿತರಣೆ: ಎಜು ಕಾರುಣ್ಯ ಟ್ರಸ್ಟ್ ಕಾರ್ಯ ಶ್ಲಾಘನೀಯ – ಪ್ರಶಾಂತ್ ಕಾಜವ

ಮಂಗಳೂರು: ಜೂನ್,26 :ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ ಎಂದು ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಶ್ಲಾಘಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]