Tag: *ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡನೆ*

HOME NATIONAL

*ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡನೆ*

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್ ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ 150ಕ್ಕೂ ಹೆಚ್ಚು ಜನರು […]