DAKSHINA KANNADA
HOME
ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ
ಮಂಗಳೂರು ಜುಲೈ 09: ಜಿಲ್ಲೆಯಲ್ಲಿ ಶಾಂತಿ, ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಜಿಪಂ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಶಾಂತಿ ಸಭೆಯಲ್ಲಿ ಮಾತನಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಜನ ಶಾಂತಿ ಪ್ರಿಯರು 5% […]