DAKSHINA KANNADA
HOME
STATE
*ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ*
ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ ‘ಯುವ ಶಕ್ತಿ’ ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಬಡವರು, ಶೋಷಿತ […]


