LATEST NEWS
ಪ್ರಧಾನಿ ಮೋದಿ ಫೋಟೋ ದುರ್ಬಳಕೆ: ಡಾ. ಲಕ್ಷ್ಮೀಕಾಂತ್ ಸಿಂಗೆ ವಿರುದ್ಧ ಬರ್ಕೆ ಠಾಣೆಯಲ್ಲಿ FIR ದಾಖಲು
ಮಂಗಳೂರು. ಮೇ 27: ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಫೇಸ್ಬುಕ್ನಲ್ಲಿ ಎಡಿಟ್ ಮಾಡಿದ ಚಿತ್ರಗಳೊಂದಿಗೆ ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪದ ಮೇಲೆ ಡಾ. ಲಕ್ಷ್ಮೀಕಾಂತ್ ಸಿಂಗೆ ಎಂಬ ವ್ಯಕ್ತಿಯ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಟದ ವತಿಯಿಂದ ನೀಡಲಾದ ಈ ದೂರಿನನ್ವಯ, ಆರೋಪಿಯ ವಿರುದ್ಧ ಬರ್ಕೆ ಠಾಣೆಯಲ್ಲಿ FIR ಸಂಖ್ಯೆ: 56/2026, ಕಲಂ 79 ಮತ್ತು […]


