DAKSHINA KANNADA
*ಫೆಬ್ರವರಿ 21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ*
ಮಂಗಳೂರು,ಫೆ.13: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಡಿ.ಡಿ.ಯು-ಜಿಕೆವೈ ಎನ್.ಆರ್.ಎಲ್.ಎಂ (DDU-GKY NRLM) ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 21 ರಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದೆ. ಈ ಮೇಳಕ್ಕೆ ಬೆಂಗಳೂರು, ಮಂಗಳೂರು ಮತ್ತು ರಾಜ್ಯಾದ್ಯಂತ ಇರುವ ಐಟಿ, ಸಾಫ್ಟ್‌ವೇರ್, ಮ್ಯಾನುಫ್ಯಾಕ್ಟರಿಂಗ್, ಆಟೋ ಮೊಬೈಲ್, ಬ್ಯಾಂಕಿಂಗ್, ಫೈನಾನ್ಸ್, ರಿಟೇಲ್ “ಆ್ಯಂಡ್ ಸರ್ವಿಸ್ ಸೆಕ್ಟರ್, ಎಜ್ಯುಕೇಶನ್, ಹಾಸ್ಪಿಟಲ್ ಸುಮಾರು 80 ಕ್ಕಿಂತ ಹೆಚ್ಚಿನ […]


