DAKSHINA KANNADA
HOME
*ಫೆ. 6ರಂದು ಬಹುನಿರೀಕ್ಷಿತ “ನಾನ್ವೆಜ್” ತುಳು ಸಿನಿಮಾ ಬಿಡುಗಡೆ*
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ […]


