DAKSHINA KANNADA
HOME
LATEST NEWS
ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್ಸೈಟ್ ಮೇಲೆ ಪ್ರಕರಣ ದಾಖಲು
ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]