Tag: *ಬಂಟರ ಮಾತೃ ಸಂಘದಿಂದ ರವೀಂದ್ರನಾಥ ಶೆಟ್ಟಿ ಅವರಿಗೆ ಶ್ರದ್ದಾಂಜಲಿ*

LATEST NEWS

*ಬಂಟರ ಮಾತೃ ಸಂಘದಿಂದ ರವೀಂದ್ರನಾಥ ಶೆಟ್ಟಿ ಅವರಿಗೆ ಶ್ರದ್ದಾಂಜಲಿ*

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಶೃದ್ದಾಂಜಲಿ ಸಭೆ ಜರಗಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ […]