Tag: ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

LATEST NEWS

ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ […]