LATEST NEWS
ಬಂಟ ಸಮಾಜ ಪ್ರವರ್ಗ 3 (ಬಿ) ಯಲ್ಲಿ ಸೇರಿರುವುದರಿಂದ ಸೌಲಭ್ಯಗಳಿಂದ ವಂಚಿತವಾಗಿದೆ: ಕೆ ಅಜಿತ್ ಕುಮಾರ್ ರೈ ಮಾಲಾಡಿ
ಮಂಗಳೂರು: ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ, ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 2 (ಎ) ಯಲ್ಲಿ ಸೇರಲು ಅರ್ಹವಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತವಾಗಿ ಬಂಟ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ […]


