Tag: *ಬಜಾಲ್ ಅಂಚೆ ಕಚೇರಿಯ ಡಾಕ್ ಸೇವಕ್ ಉಮೇಶ ಅವರಿಗೆ ವಿದಾಯ ಸಮಾರಂಭ*

DAKSHINA KANNADA

*ಬಜಾಲ್ ಅಂಚೆ ಕಚೇರಿಯ ಡಾಕ್ ಸೇವಕ್ ಉಮೇಶ ಅವರಿಗೆ ವಿದಾಯ ಸಮಾರಂಭ*

ಮಂಗಳೂರು: ಬಜಾಲ್ ಅಂಚೆ ಕಚೇರಿಯಲ್ಲಿ ಸುಮಾರು 27 ವರ್ಷಗಳ ಕಾಲ ಡಾಕ್ ಸೇವಕ್ (ಪೋಸ್ಟ್‌ಮ್ಯಾನ್) ಆಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಉಮೇಶ ಅವರ ನಿವೃತ್ತಿ ಅಂಗವಾಗಿ ಬಜಾಲ್ ಚರ್ಚ್ ಹಾಲ್‌ನಲ್ಲಿ ವಿಶೇಷ ಗೌರವ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಉಮೇಶ ಅವರನ್ನು ಶಾಲು ಹೊದಿಸಿ, ಸನ್ಮಾನಿಸಿ, ಸ್ಮರಣಿಕೆ ಹಾಗೂ ಗೌರವಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಅಂಚೆ ಅಧೀಕ್ಷಕರಾದ ದಿನೇಶ್ ಪಿ. ಅವರು, ಉಮೇಶ್ ಅವರು ತಮ್ಮ ಸೇವಾ ಅವಧಿಯಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ […]