Tag: *ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ :- ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ*

DAKSHINA KANNADA HOME

*ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ :- ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ*

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ […]