DAKSHINA KANNADA
HOME
LATEST NEWS
‘ಎಲ್ ನಿನೋ’: ಬರದ ಭೀತಿ ಎದುರಿಸಲು ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ
ಬೆಂಗಳೂರು : ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ಉಂಟಾಗಬಹುದಾದ ತಾಪಮಾನ ಏರಿಕೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸರ್ಕಾರವು ಸಮಗ್ರ ಮತ್ತು ದೂರದೃಷ್ಟಿಯ ಕಾರ್ಯತಂತ್ರವನ್ನು ಕೈಗೆತ್ತಿಕೊಂಡಿದೆ. ಏನಿದು ಎಲ್ ನಿನೋ? : ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ […]


