Tag: ಬಾರ್ ಅಸೋಸಿಯೇಷನ್ ನೂತನ ಅಧ್ಯಕ್ಷ ಜಗದೀಶ್ ಶೇಣವ ಅವರಿಗೆ ಭವ್ಯ ಸನ್ಮಾನ

LATEST NEWS

ಬಾರ್ ಅಸೋಸಿಯೇಷನ್ ನೂತನ ಅಧ್ಯಕ್ಷ ಜಗದೀಶ್ ಶೇಣವ ಅವರಿಗೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭವ್ಯ ಸನ್ಮಾನ

ಮಂಗಳೂರು, ಜೂನ್ 11: ಮಂಗಳೂರು ಬಾರ್ ಅಸೋಸಿಯೇಷನ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ವಕೀಲರಾದ ಶ್ರೀ ಜಗದೀಶ್ ಶೇಣವ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪ್ರಮುಖ ಸಭೆಯ ಸಂದರ್ಭದಲ್ಲಿ ಈ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀ ಜಗದೀಶ್ ಶೇಣವ ಅವರು ಕಾನೂನು ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ಬಾರ್ […]