LATEST NEWS
ಬಿಕರ್ನಕಟ್ಟೆ ನಾಗಬ್ರಹ್ಮ ದೈವಸ್ಥಾನದ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ
ಮಂಗಳೂರು, ಮೇ 28:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ಕದ್ರಿ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆ ನಾಗಬ್ರಹ್ಮ ದೈವಸ್ಥಾನದ ಹತ್ತಿರ ಲೋಕೋಪಯೋಗಿ ಇಲಾಖೆಯ ರೂ. 30 ಲಕ್ಷ ವಿಶೇಷ ಅನುದಾನದಲ್ಲಿ ನಡೆಯಲಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಬಳಿಕ ಮಾತನಾಡಿದ ಶಾಸಕರು, “ಮಳೆಗಾಲದಲ್ಲಿ ಈ ಪ್ರದೇಶಕ್ಕೆ ತೊಂದರೆ ಉಂಟಾಗುತ್ತಿದ್ದ ಬಗ್ಗೆ ಸ್ಥಳೀಯರು ಮನವಿ ಮಾಡಿದ್ದರು. ಅವರ ಕೋರಿಕೆಯಂತೆ ಪದವು ಮೇಗಿನ ಮನೆ ನಾಯ್ಗರ ಮನೆತನದ ರಸ್ತೆಗೆ ತಾಗಿರುವ ರಾಜಕಾಲುವೆಗೆ […]


