ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ: ಕಾಂಗ್ರೆಸ್ಸಿಗರ ಮೇಲೆ ಶಾಸಕ ಸುನೀಲ್ ಗರಂ
ಮಂಗಳೂರು: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ ಎಂಬ ಬಗ್ಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಆರೋಪಿಸಿದ್ದು, ಇದಕ್ಕೆಲ್ಲಾ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಅವರು, ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು ಎಂದೂ ಆರೋಪಿಸಿದ್ದಾರೆ. ಏನಿದೆ ಅವರ ಪೋಸ್ಟ್‌ನಲ್ಲಿ ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು […]





