DAKSHINA KANNADA
HOME
ಬೆಳೆ ವಿಮೆ ರೈತರಿಗೆ ಇರುವ ಅತ್ಯುತ್ತಮ ಯೋಜನೆ. ಬೆಳೆ ನಷ್ಟ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶ . ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ
ಪೆರುವಾಯಿ, ಜು. 12: ರೈತರು ತೋಟಗಾರಿಕೆ ಬೆಳೆಗಳ ಬಗ್ಗೆ ಸಮಗ್ರ ಮಾಹಿತಿ ಹೊಂದಿರಬೇಕು. ಬೆಳೆ ವಿಮೆ ರೈತರಿಗೆ ಇರುವ ಅತ್ಯುತ್ತಮ ಯೋಜನೆ. ಬೆಳೆ ನಷ್ಟ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶವಾಗಿದೆ ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಪೆರುವಾಯಿ ಘಟಕ, ಪೆರುವಾಯಿ ಚರ್ಚ್ ಪರಿಸರ ಆಯೋಗ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಬಂಟ್ವಾಳ ಮತ್ತು ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ […]