Tag: ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಯುದ್ಧ ಟ್ಯಾಂಕರ್ ಮಂಗಳೂರಿನಲ್ಲಿ ಸಾರ್ವಜನಿಕ ವೀಕ್ಷಣೆಗೆ

DAKSHINA KANNADA HOME

ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಯುದ್ಧ ಟ್ಯಾಂಕರ್ ಮಂಗಳೂರಿನಲ್ಲಿ ಸಾರ್ವಜನಿಕ ವೀಕ್ಷಣೆಗೆ

ಮಂಗಳೂರಿ ನಲ್ಲಿ ಸೈನ್ಯಕ್ಕೆ ಸೇರುವವರಿಗೆ ಹಾಗೂ ದೇಶಪ್ರೇಮಿಗಳಿಗೆ ಸ್ಫೂರ್ತಿಯಾಗುವುದ ಕ್ಕಾಗಿ ಶರಲಾಗಿರುವ ಯುದ್ಧಬ್ಯಾಂಕ್‌ ಕೊನೆಗೂ ಸೂಕ್ತ ಗೌರವ ಲಭ್ಯವಾ ಗುವ ಲಕ್ಷಣ ಗೋಚರಿಸಿದೆ. ಈಗಿರುವ ಕದ್ರಿ ಯುದ್ಧ ಸ್ಮಾರಕದ ಪಕ್ಕದಲ್ಲೇ ಪುಟ್ ವಾತ್‌ನಲ್ಲಿ ಸೂಕ್ತ ಬದಲಾವಣೆ ನಿರ್ಮಿಸಿ, ಅದರ ಮೇಲೆ ಟ್ಯಾಂಕ್ ಇರಿಸಿ ನಾಗರಿಕರ ಗಮನ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ.ಮಂಗಳೂರು ಮಹಾನಗರಪಾಲಿಕೆ ಈ ಟ್ಯಾಂಕ್ ನಿರ್ವಹಣೆಯ ಹೊಣೆ ಹೊತ್ತಿದ್ದು ವೇದಿಕೆ ನಿರ್ಮಾಣದ ಗುತ್ತಿಗೆ ಯನ್ನು ಮುಗೋಡಿ ಕನ್ ಸ್ಟ್ರಕ್ಷನ್ಸ್ ವಹಿಸಿಕೊಂಡಿದೆ.ಉಚಿತವಾಗಿ ಪಾಲಿಕೆಗೆ ಸಿಕ್ಕಿದ ಈ ಬ್ಯಾಂಕ್ […]