Tag: ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆ: ಸಂಸದ ಕ್ಯಾ. ಚೌಟ ಸಲಹೆಗೆ ಜಿಲ್ಲಾಡಳಿತದ ಗಂಭೀರ ಪರಿಗಣನೆ

LATEST NEWS

ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆ: ಸಂಸದ ಕ್ಯಾ. ಚೌಟ ಸಲಹೆಗೆ ಜಿಲ್ಲಾಡಳಿತದ ಗಂಭೀರ ಪರಿಗಣನೆ

ಮಂಗಳೂರು: ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ ಅಗತ್ಯತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದಿರುವ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮುಂಬರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರಿ ಅಪರ ಜಿಲ್ಲಾಧಿಕಾರಿಗಳು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇದರೊಂದಿಗೆ, ಮಂಗಳೂರು ನಗರದ ಭೌಗೋಳಿಕ ಮತ್ತು ಜನಸಂಖ್ಯಾ […]