DAKSHINA KANNADA
ಮಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ
ಮಂಗಳೂರು ಜೂನ್ 26 ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ […]