Tag: *ಮಂಗಳೂರಿನ ಅಸ್ಮಿತ ಸ್ವಿಮ್ಮಿಂಗ್ ಲೀಗ್: ಉದ್ಘಾಟಿಸಿದ ದ್ರೋಣಾಚಾರ್ಯ ಪುರಸ್ಕೃತ ತರಬೇತುದಾರ ಶ್ರೀ ಪ್ರದೀಪ್ ಕುಮಾರ್*

HOME

*ಮಂಗಳೂರಿನ ಅಸ್ಮಿತ ಸ್ವಿಮ್ಮಿಂಗ್ ಲೀಗ್: ಉದ್ಘಾಟಿಸಿದ ದ್ರೋಣಾಚಾರ್ಯ ಪುರಸ್ಕೃತ ತರಬೇತುದಾರ ಶ್ರೀ ಪ್ರದೀಪ್ ಕುಮಾರ್*

ಮಂಗಳೂರು : ಮಹಿಳಾ ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಮಹಿಳೆಯರಿಂದ ಕ್ರೀಡಾ ರಂಗಕ್ಕೆ ಹೆಚ್ಚಿನ ಕೊಡುಗೆ ಸಿಗುವಂತಾಗಬೇಕು ಎಂದು ದ್ರೋಣಾಚಾರ್ಯ ಪುರಸ್ಕೃತ, ಈಜು ಕ್ರೀಡೆಯಲ್ಲಿ ಹಲವಾರು ಒಲಂಪಿಯನ್ ಈಜು ಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ತರಬೇತುದಾರ ಶ್ರೀ ಪ್ರದೀಪ್ ಕುಮಾರ್ ಹೇಳಿದರು. ಅವರು ಮಾರ್ಚ್ ಒಂದರಂದು ಮಂಗಳೂರಿನ ಎಮ್ಮೆಕೆರೆಯ ಸ್ಮಾರ್ಟ್ ಸಿಟಿ ಈಜುಕೊಳದಲ್ಲಿ ಜರುಗಿದ ಅಸ್ಮಿತ 2026 ಈಜು ಸ್ಪರ್ಧೆಯ ಲೀಗ್ ನ್ನು ಉದ್ಘಾಟಿಸಿದರು. ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಖೇಲೋ ಇಂಡಿಯಾ ಜಂಟಿಯಾಗಿ […]