LATEST NEWS
ಮಂಗಳೂರಿನ ಯುವತಿ ನಿಶೆಲ್ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ
ಮಂಗಳೂರು, ಮೇ 27 : ಕರಾವಳಿ ಮೂಲದ ಯುವತಿ ನಿಶೆಲ್ ಫ್ಲೋರಾ ಅಲ್ಮೆಡಾ ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಹುದ್ದೆಗೆ ನೇಮಕಗೊಳ್ಳುವ ಮೂಲಕ ದೇಶ ಸೇವೆಗೆ ಮುಂದಾಗಿದ್ದಾರೆ. ಮಂಗಳೂರಿನ ಕುಲಶೇಖರದ ಕೊಂಗೂರು ನಿವಾಸಿ ನವೀನ್ ಅಲ್ಮೆಡಾ ಹಾಗೂ ಕ್ರಿಸ್ ಎವರ್ಟ್ ಡಿಸೋಜಾ ಅವರು, ಪ್ರತಿಷ್ಠಿತ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸೇನಾ ತರಬೇತಿ ಪೂರ್ಣಗೊಳಿಸಿ ಈ ಸಾಧನೆ ಮಾಡಿದ್ದಾರೆ. ಸಂತ ಅಲೋಶಿಯಸ್ ನಲ್ಲಿ ಪಿಯುಸಿ ವರೆಗಿನ ಶಿಕ್ಷಣ ಮುಗಿಸಿದ ಬಳಿಕ ಬೆಂಗಳೂರಿನಲ್ಲಿ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ […]


