Tag: ಮಂಗಳೂರು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

DAKSHINA KANNADA

ಮಂಗಳೂರು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ […]