Tag: *ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ *

DAKSHINA KANNADA

*ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ *

ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೂಪ ಚೇತನ್ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಉರ್ವದ ಕುದ್ರು ಶ್ರೀ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಆವರಣದಲ್ಲಿ ಇತ್ತೀಚಿಗೆ ನಡೆಯಿತು. ಈ ಸಂದರ್ಭ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್ ಲೋಬೊ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಾಜಿ […]