Tag: ಮಂಗಳೂರು ವಿಶ್ವವಿದ್ಯಾಲಯ

HOME

P.A ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್

ಮಂಗಳೂರು:  ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ  ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದು ಶೇಕಡ 92.75 ಸಾಧನೆ ಮಾಡಿದ್ದು, 9.56 ಸಿಜಿಪಿಎ (CGPA) […]

LATEST NEWS

ವೆಂಕಟೇಶ ನಾಯಕ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಪ್ರದಾನ ಮಾಡಿದೆ. ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ […]