DAKSHINA KANNADA
*ಮಂಗಳೂರು ಸೇರಿದಂತೆ ರಾಜ್ಯದ ಐಟಿ-ಬಿಟಿ ಪ್ರಗತಿ ಬಗ್ಗೆ ಸದನದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಶ್ನೆ*
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಆರಂಭಗೊಂಡಿರುವ ಐಟಿ/ಬಿಟಿ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆಗಿರುವ ಬಂಡವಾಳ ಹೂಡಿಕೆಯ ಕುರಿತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ರಾಜ್ಯಾದ್ಯಂತ ಎಷ್ಟು ಹೊಸ ಒಡಂಬಡಿಕೆಗಳು (MoUs) ನಡೆದಿವೆ ಮತ್ತು ಜಿಲ್ಲಾವಾರು ಎಷ್ಟು ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಿವೆ […]


