Tag: ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ;

LATEST NEWS

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ […]