DAKSHINA KANNADA
HOME
ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ*
ಮಂಗಳೂರು, ಜು.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಐವನ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೃಹ ಆರೋಗ್ಯ ಸೇವೆ ಮನೆಬಾಗಿಲಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅಸಾಂಕ್ರಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು […]