HOME
ಮಾರುಕಟ್ಟೆಯಲ್ಲಿ ತರಕಾರಿ ಚೀಲ ಹೊತ್ತ ನೋವಿನಿಂದಲೇ ಹುಟ್ಟಿತು ಈ ‘AI ಕಾರ್ಡ್’: ಗ್ರಾಮೀಣ ಯುವಕನ ಶೈಕ್ಷಣಿಕ ಕ್ರಾಂತಿ!
ಮಂಗಳೂರು: ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ಯುವಜನತೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (YatiCorp India Pvt Ltd) ಅತ್ಯಂತ ವಿಶಿಷ್ಟವಾದ ‘AI ಕಾರ್ಡ್’ ಯೋಜನೆಯನ್ನು ಜಾರಿಗೆ ತಂದಿದೆ. ಈ ಮಹತ್ವದ ಯೋಜನೆಯಲ್ಲಿ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ (KPT) ಮಂಗಳೂರು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕೆಪಿಟಿಯೇ ಈ ಕೋರ್ಸ್ಗಳಿಗೆ ಪರೀಕ್ಷೆ ನಡೆಸಿ ಸರ್ಕಾರಿ ಮಾನ್ಯತೆಯುಳ್ಳ ಪ್ರಮಾಣಪತ್ರವನ್ನು ನೀಡಲಿದೆ. ₹1.5 ಲಕ್ಷ ಮೌಲ್ಯದ ಕೋರ್ಸ್ ಈಗ ಮೊಬೈಲ್ ರೀಚಾರ್ಜ್ ದರದಲ್ಲಿ ! ಇಂದಿನ ಮಾರುಕಟ್ಟೆಯಲ್ಲಿ ಸುಮಾರು 1.5 […]


