HOME
LATEST NEWS
STATE
*ಮೋಜು ಮಸ್ತಿಗಾಗಿ ಲವರ್ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ*
ಚಿಕ್ಕಬಳ್ಳಾಪುರ, ಡಿಸೆಂಬರ್ 22: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ನಡೆದಿದೆ. ಬಾಯ್ ಫ್ರೆಂಡ್ ಜೊತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದ ನಿವಾಸಿ ಅನುಷಾ ಮತ್ತು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಿವಾಸಿಯಾಗಿರುವ ಆಕೆಯ ಬಾಯ್ ಫ್ರೆಂಡ್ ಅರುಣ್ ಜೊತೆ […]


